ನಮ್ಮ ಪ್ರೀತಿಯ ಮಾವಳ್ಳಿ ಲಕ್ಷ್ಮೀದೇವಕ್ಕನವರು ದೈವಾಧೀನರಾದರು.

ಇದೇ ೨೦೧೩ ರ ಅಕ್ಟೋಬರ್, ೬, ರವಿವಾರ ರಾತ್ರಿ ೭ ಗಂಟೆಗೆ ನಮ್ಮ ಪ್ರೀತಿಯ ಲಕ್ಷ್ಮಿದೇವಕ್ಕನವರು ತಮ್ಮ ಮಾವಳ್ಳಿಮನೆಯಲ್ಲಿ ಸ್ವರ್ಗಸ್ಥರಾದರು. ಇದಕ್ಕೆ ಮೊದಲೇ ನಮ್ಮ ಭಾವ, ಶ್ರೀ. ಡಿ. ರಾಮಚಂದ್ರರಾಯರು ನಿಧನರಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ.

                                                           

Comments

Popular posts from this blog

ಹೊಳಲ್ಕೆರೆ ಸುತ್ತ-ಮುತ್ತ, ಮಾಳೇನಹಳ್ಳಿ, ಮತ್ತು ಅಲ್ಲಿನ ಹತ್ತಿರದ ಜಾಗಗಳು !

ನಮ್ಮ ಪ್ರೀತಿಯ ಸುನಂದಮ್ಮ ಅತ್ತಿಗೆಯವರ ವರ್ಷಾಂತ್ಯ ವಿಧಿ, ವರ್ಷ ೨೦೨೧ ರ ಏಪ್ರಿಲ್ ತಿಂಗಳಿನ ೧೨ ನೆಯ ತಾರೀಖಿನಂದು (ಸೋಮವಾರ) ಬೆಂಗಳೂರಿನ ಬಸವನಗುಡಿಯಲ್ಲಿರುವ ಸುಬ್ರಹ್ಮಣ್ಯಸ್ವಾಮಿ ಮಠದ ೨ ನೇ ಮಹಡಿಯಲ್ಲಿ ಮಧ್ಯಾನ್ಹ ಜರುಗಿತು.

ಚಿ. ಶ್ರೀಧರನ ಹೊಸ ಮನೆಯ ಗೃಹ ಪ್ರವೇಶದ ಶುಭ ಸಂದರ್ಭ 16th, December, 2020, Wednesday !